ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ) ವು ವಿಭಾಗ ಮಟ್ಟದ ಮೇಲ್ವಿಚಾರಕೇತರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ) ವು ವಿಭಾಗ ಮಟ್ಟದ ಮೇಲ್ವಿಚಾರಕೇತರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ – 200
ಹುದ್ದೆಗಳ ವಿವರ
ಭದ್ರತಾ ರಕ್ಷಕ (ದರ್ಜೆ -3)
ರಾಮನಗರ ವಿಭಾಗ – 22
ತುಮಕೂರು ವಿಭಾಗ – 15
ಮಂಡ್ಯ ವಿಭಾಗ – 10
ಚಾಮರಾಜನಗರ ವಿಭಾಗ – 12
ಮೈಸೂರು ವಿಭಾಗ – 10
ಮೈಸೂರು ಗ್ರಾಮಾಂತರ – 13
ಮಂಗಳೂರು – 12
ಪುತ್ತೂರು – 20
ಚಿಕ್ಕಮಗಳೂರು – 15
ಕೆಬಿಎಸ್ ವಿಭಾಗ – 48
ಶಿವಮೊಗ್ಗ – 10
ಚಿತ್ರದುರ್ಗ – 13
ವಿದ್ಯಾರ್ಹತೆ : ಪಿಯುಸಿ ಉತ್ತೀರ್ಣರಾಗಿರಬೇಕು.
ವಯೋಮಿತಿ : ಕನಿಷ್ಠ ವಯೋಮಿತಿ 18 ವರ್ಷ, ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗಕ್ಕೆ 35 ವರ್ಷ, 2ಎ/2ಬಿ/3ಎ/3ಬಿ ವರ್ಗದವರಿಗೆ 38 ವರ್ಷ, ಪ.ಜಾ, ಪ.ಪಂ/ ವರ್ಗ-1 ದವರಿಗೆ 40 ವರ್ಷದವರೆಗೆ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 800 ರೂ, ಪ.ಜಾ, ಪ.ಪಂ, ವರ್ಗ -1, ಮಾಜಿ ಸೈನಿಕ ಮತ್ತು ಅಶಕ್ತ ಮಾಜಿ ಸೈನಿಕರ ಅವಲಂಬಿತರಿಗೆ 600 ರೂ ಶುಲ್ಕ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-07-2018
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ವಿಳಾಸ www.ksrtcjobs.com ಗೆ ಭೇಟಿ ನೀಡಿ.
Last modified on 19/07/2018