ಕೆ.ಆರ್.ಪೇಟೆ ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಸಂಭ್ರಮ... ವಿದ್ಯಾರ್ಥಿಗಳೊಂದಿಗೆ ನೃತ್ಯಕ್ಕೆ ಹೆಜ್ಜೆ ಹಾಕಿದ ಪ್ರಾಧ್ಯಾಪಕರು.. ಮುಗಿಲು ಮುಟ್ಟಿದ ವಿದ್ಯಾರ್ಥಿನಿಯರ ಸಂಭ್ರಮ...
ಕೃಷ್ಣರಾಜಪೇಟೆ ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ರಾಷ್ಟ್ರೀಯ ಸೇವಾಯೋಜನೆ, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ...ಗುರುನಮನ ಸಲ್ಲಿಸಿದ ವಿದ್ಯಾರ್ಥಿಗಳು... ವಿದ್ಯಾರ್ಥಿಗಳೊಂದಿಗೆ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ ಶಿಕ್ಷಕರು..ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರಾಧ್ಯಾಪಕರಿಗೆ ಬಹುಮಾನಗಳನ್ನು ವಿತರಿಸಿದ ವಿದ್ಯಾರ್ಥಿಗಳು ಅರ್ಥಪೂರ್ಣ ಶಿಕ್ಷಕರ ದಿನಾಚರಣೆ...ಆರೋಗ್ಯವಂತ ಸಮಾಜದ ನಿರ್ಮಾಣ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ನಿರ್ಣಾಯಕವಾಗಿದೆ...ಕನ್ನಡ ಪ್ರಾಧ್ಯಾಪಕ ಸಂಪತ್ ಕುಮಾರನ್ ಅಭಿಮತ...ಶಿಕ್ಷಕರು ಸಮಾಜದ ಪರಿವರ್ತಕರಾಗಿದ್ದಾರೆ..ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಕಂಡು ಹೆಮ್ಮೆಪಡುವ ಶಿಕ್ಷಕರು...ವಿದ್ಯಾರ್ಥಿಗಳು ಸರ್ವಶ್ರೇಷ್ಠ ಸಾಧನೆ ಮಾಡಿ ಗುರುಕಾಣಿಕೆ ನೀಡಲು ಸಂಪತ್ ಕುಮಾರನ್ ಮನವಿ...ಕಾಲೇಜಿನ ಪ್ರಾಂಶುಪಾಲ ಡಾ.ಸಿ.ರಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು... ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ.ಟಿ.ಎಂ.ದೇವರಾಜು, ಡಾ.ಜಿ.ಪಿ.ಗಾಯಿತ್ರಮ್ಮ, ನಂಜುಂಡಯ್ಯ, ಮಂಜುನಾಥ, ಶಿವಕುಮಾರ್, ಡಾ.ಪ್ರಮೋಧಿನಿ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಕೆ.ಆರ್.ನೀಲಕಂಠ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿ...ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿ ರಂಜಿಸಿದ ವಿದ್ಯಾರ್ಥಿನಿಯರು….
Article content
ಕೆ.ಆರ್.ಪೇಟೆ ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಸಂಭ್ರಮ...
About Author
Leave a comment
Write your comments