ಕಾಂಗ್ರೇಸ್ ನಾಯಕ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ನಾಗಮಂಗಲ ಕಾಂಗ್ರೇಸ್ ಮುಖಂಡ ಪಟ್ಚಣದ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪಟ್ಚಣದ ಕಾಂಗ್ರೇಸ್ ಕಛೇರಿಯಿಂದ ಮೆರವಣಿಗೆ ಬಂದ ಯುತ್ ಕಾಂಗ್ರೇಸ್ ಮುಖಂಡರು ಟಿ ಮರಿಯಪ್ಪ ವೃತ್ತದಲ್ಲಿ ನಿಂತು ಪ್ರತಿಭಟಿಸಿ ಇಡಿ ಮತ್ತು ಐಟಿ ಅಧಿಕಾರಿಗಳ ವಿರುದ್ದ ದಿಕ್ಕಾರ ಕೂಗಿದರು.

ಈ ವೇಳೆ ಮಾತನಾಡಿದ ಕಾಂಗ್ರೇಸ್ ಮುಖಂಡ ಎಂ.ಪ್ರಸನ್ನ ಬಿಜೆಪಿ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಡಿ ಕೆ ಶಿವಕುಮಾರ್ ವಿರುದ್ದ ದ್ವೇಷ ರಾಜಕಾರಣ ಮಾಡುತ್ತಿದೆ.
ಐಟಿ ಮತ್ತು ಇಡಿ ಅಧಿಕಾರಿಗಳ ಮೂಲಕ ಬಿಜೆಪಿ ನೀಚ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಾಗೂ ನಮ್ಮ ನಾಯಕರಾದ ಡಿಕೆ ಶಿವಕುಮಾರ್ ಬಿಜೆಪಿಯವರ ಷಡ್ಯಂತರಕ್ಕೆ ಕುಗ್ಗುವವರಲ್ಲ ಅವರಿಗೆ ಕೋರ್ಟ್ ನಲ್ಲಿ ನ್ಯಾಯ ಸಿಗಲಿದೆ ಶೀಘ್ರವೇ ಅವರನ್ನು ಬಿಡುಗಡೆ ಮಾಡದಿದ್ದರೆ ಉಗ್ರ ಪ್ರತಿಭಟೆ ಮಾಡುತ್ತೆವೆ ಎಂದು ಹೇಳಿದರು
ಪ್ರತಿಭಟನೆಯಲ್ಲಿ ಮುಖಂಡರಾದ ನಾಗನಹಳ್ಳಿ ರಾಜೇಶ್.ತುರಬನಹಳ್ಳಿ ರಾಜೇಗೌಡ.ಕೃಷ್ಣೇಗೌಡ.ರವಿಕಾಂತ. ವಸಂತ್ ಮರಿಸ್ವಾಮಿ,ಶರತ್,