Print this page

ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಇನ್ನೂ ಸ್ಥಳಕ್ಕೆ ಭೇಟಿ ನೀಡಿಲ್ಲಾ ಎಂದು ಗ್ರಾಮಸ್ಥರ ಅಕ್ರೋಶ..

ಕೆ.ಆರ್.ಪೇಟೆ ತಾಲೂಕಿನ ಮಂಡಲಿಕ್ಕನಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ಚಿರತೆ ದಾಳಿ ನಡೆದಿದೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಕಿಕ್ಕೆರಿ ಹೋಬಳಿಯ ಮಂಡಲಿಕ್ಕನಹಳ್ಳಿಯಲ್ಳಿ ಘಟನೆ.ರಾಜೇಗೌಡ ಎಂಬುವರಿಗೇ ಸೇರಿದ ಎಮ್ಮೆ ಕರುವನ್ನು ತಿಂದು ಹಾಕಿದೆ.ಅವರ ಫಾರಂ ಹೌಸ್ ಗೇ ನುಗ್ಗಿ ಎಮ್ಮೆ ಕರುವನ್ನು ಎಳೆದೊಯದ್ದ ಚಿರತೆ ಎಮ್ಮೆ ಕರುವನ್ನು ತಿಂದು ಹಾಕಿದೆ.ಚಿರತೆ ದಾಳಿಯಿಂದ ಆತಂಕಕ್ಕೊಳಗಾದ ಗ್ರಾಮಸ್ಥರು,ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಇನ್ನೂ ಸ್ಥಳಕ್ಕೆ ಭೇಟಿ ನೀಡಿಲ್ಲಾ ಎಂದು ಗ್ರಾಮಸ್ಥರ ಅಕ್ರೊಸ‌..

 

 

Share this article

About Author

Madhu