Print this page

ಆಕಸ್ಮಿಕ ಬೆಂಕಿ ಮನೆ ಸಂಪೂರ್ಣ ಸುಟ್ಟು ಭಸ್ಮ.2 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ವಸ್ತುಗಳು ಭಸ್ಮ.

ಮನೆಗೆ ಆಕಸ್ಮಿಕ ಬೆಂಕಿ ಹತ್ತಿದ ಪರಿಣಾಮ ಮನೆ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ 2 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ವಸ್ತುಗಳು ಭಸ್ಮ.

ವಿಜಯಪುರ: ಜಿಲ್ಲೆ ಸಿಂದಗಿ ತಾಲೂಕಿನ ತಾರಾಪುರ ಗ್ರಾಮದ ಸಂಪತಕುಮಾರ ಅಫಜಲಪುರ ಎಂಬುವರ ಮನೆಗೆ ಆಕಸ್ಮಿಕ ಬೆಂಕಿ ಹತ್ತಿದ ಪರಿಣಾಮ ಮನೆ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಇನ್ನು ಮನೆಯಲ್ಲಿದ್ದ 10 ಸಾವಿರ ನಗದು, 10 ಗ್ರಾಂ ಚಿನ್ನ ಸೇರಿದಂತೆ ವಿವಿಧ ವಸ್ತುಗಳು ಸಂಪೂರ್ಣ ಭಸ್ಮವಾಗಿದ್ದು, ಸುಮಾರು 2 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ವಸ್ತುಗಳು ಭಸ್ಮವಾಗಿವೆ. ಈ ಕುರಿತು ಆಲಮೇಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share this article

About Author

Super User