Print this page

ಗಣೇಶ ವಿಸರ್ಜನೆ ಮಾಡಲು ಹೋಗಿ 6 ಮಕ್ಕಳು ನೀರು ಪಾಲು..!!!! ಹೃದಯ ಒಡೆದು ಹೋಗುವ ಘಟನೆ.!!!!!

 ಗಣೇಶ ವಿಸರ್ಜನೆ ಮಾಡಲು ಹೋಗಿ 6 ಮಕ್ಕಳು ನೀರು ಪಾಲು..ಹೃದಯ ಒಡೆದು ಹೋಗುವ ಘಟನೆ...

ಕೋಲಾರ:  ಜಿಲ್ಲೆಯ ಕೆ.ಜಿ.ಎಪ್. ನ ಕ್ಯಾಸಂಬಳ್ಳಿ ಸಮೀಪದ ಮರದಗಟ್ಟ ಗ್ರಾಮದಲ್ಲಿ  ಗಣೇಶ ಮೂರ್ತಿ ವಿಸರ್ಜನೆ ಮಾಡಲು ಹೋಗಿ ಅರು ಮಕ್ಕಳು ಜಲಸಮಾದಿಯಾದ ಘಟನೆ ನೆಡೆದಿದೆ.
ಮೂವರು ಮಕ್ಕಳು ಕೊಳದ ಬಳಿಯೇ ಸಾವು. ಇನ್ನೂಳಿದ ಮುವರು ಮಕ್ಕಳು ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾವು.ಮುಗಿಲು ಮುಟ್ಟಿದ ಪೋಷಕರು ಅಕ್ರಂದನ..

Share this article

About Author

Super User